ಬಿಸಿ ಬಿಸಿ ಸುದ್ದಿ

ಸರಕಾರಿ ಮಹಿಳಾ ಅನಾಥಾಶ್ರಮದಲ್ಲಿ ರಾಜ್ಯೋತ್ಸವ ಆಚರಣೆ ನಾಳೆ

ಕಲಬುರಗಿ: ಸಂಗಮೇಶ್ವರ ಮಹಿಳಾ ಮಂಡಲವು ನವೆಂಬರ್ 19 ರಂದು ಸಾಯಂಕಾಲ 5 ಗಂಟೆಗೆ ಕನ್ನಡ ರಾಜ್ಯೋತ್ಸವವನ್ನು ಸರಕಾರಿ ಮಹಿಳಾ ಅನಾಥಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮಂಡಲದ ಕಾರ್ಯದರ್ಶಿ ಸಂಧ್ಯಾ ಹೊನಗುಂಟಿಕರ್ ಮತ್ತು ಅಧ್ಯಕ್ಷರಾದ ವೈಶಾಲಿ ದೇಶಮುಖ ತಿಳಿಸಿದ್ದಾರೆ.

ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲಾಗುವುದು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್ ಮತ್ತು ಅತಿಥಿಗಳಾಗಿ ಸರಕಾರದ ಅನಾಥ ಬಾಲಕಿಯರ ವಸತಿಗೃಹದ ಸುಪ್ರೀಡೆಂಟ್ ಶ್ರೀಮತಿ ಅನುರಾಧ ಪಾಟೀಲ್ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ಸಂಗಮೇಶ್ವರ ಮಹಿಳಾ ಮಂಡಲದ ಅಧ್ಯಕ್ಷರಾದ ವೈಶಾಲಿ ದೇಶಮುಖ ವಹಿಸಲಿದ್ದಾರೆ. ಸಂಗಮೇಶ್ವರ ಮಹಿಳಾ ಮಂಡಲದ ಸದಸ್ಯರು ಭಾಗವಹಿಸಲಿದ್ದು, ಸರ್ವರು ಭಾಗವಹಿಸಲು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ನಾಳೆ

ಬೆಂಗಳೂರು: 'ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಮತ್ತು ವಿಧಾನ ಪರಿಷತ್ ಸಚಿವಾಲಯ…

33 mins ago

ಹದಗೆಟ್ಟ ರಸ್ತೆಗಳು ದುರಸ್ಥಿಗೆ ಕರವೇ ಆಗ್ರಹ

ಕಲಬುರಗಿ : ನಗರದ ರಸ್ತೆಗಳು ಮಳೆಯಿಂದಾಗಿ ಹದಗೆಟ್ಟಿದ್ದು,ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸದರಿ ರಸ್ತೆಗಳನ್ನು ದುರಸ್ತಿಗೊಳಿಸಬೇಕು…

37 mins ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಎದೆಹಾಲು ಅಮೃತಕ್ಕೆ ಸಮ: ಪ್ರೊ. ವಿಜಯರೆಡ್ಡಿ

ಕಲಬುರಗಿ: ಹುಟ್ಟಿದ ಮಗುವು ಆರೋಗ್ಯಯುತವಾಗಿ ಬೆಳೆಯಲು ತಾಯಿಯ ಎದೆಹಾಲು ಅತ್ಯಂತ ಅವಶ್ಯಕವಾಗಿದೆ. ಇದರಿಂದ ಹುಟ್ಟಿದ ಮಗುವಿಗೆ ತಾಯಿಯ ಎದೆ ಹಾಲುಣಿಸುವುದು…

2 hours ago

ಪಾಮನಕಲ್ಲೂರಿನ ಸುಡುಗಾಡಿಗೆ ದಾರಿ ಯಾವುದಯ್ಯ!?

ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಊರ ಮುಂದೆ ಇರುವ ಸ್ಮಶಾನ (ರುದ್ರಭೂಮಿ) ಸರ್ಕಾರಿ ಜಾಲಿಗಿಡಗಳು ಬೆಳೆದು…

16 hours ago

ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೩ನೇ ಸಾಮಾನ್ಯ ಸಭೆ ಆಗಸ್ಟ್ 15 ರಂದು

ಕಲಬುರಗಿ: ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೨೦೨೩-೨೪ನೇ ಸಾಲಿನ ೩ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಆಗಸ್ಟ್ ೧೫ ರಂದು ಗುರುವಾರ…

17 hours ago

ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳು ಉತ್ತಮ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ವ್ಯಾಸಂಗ ಮಾಡುತ್ತಿರುವ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420