ಕಲಬುರಗಿ; ಡಾ.ರಾಜಕುಮಾರ ಸಾಹಿತ್ಯಕ ಮತ್ತು ಸಾಂಸ್ಕøತಿಕ ಕಲಾ ಸಂಘದಿಂದ ನಗರದ ಕನ್ನಡ ಭವನದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವ, ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ನಗೆ ಹಬ್ಬ ಹಾಗೂ ಕನ್ನಡಪರ ಗೀತೆಗಳ ಗಾನಯಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 16 ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾಂಗ್ರೆಸ್ ಮುಖಂಡ ನೀಲಕಠರಾವ ಮೂಲಗೆ, ಗುವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ವಂಟಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಎಇಇ ನಾಗಮೂರ್ತಿ ಶೀಲವಂತ, ಡಾ.ವಿಜಯಕುಮಾರ ಗೋತಗಿ, ಖ್ಯಾತ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ, ಗುಂಡಣ್ಣ ಡಿಗ್ಗಿ ಹರಸೂರ, ಸಂಘದ ಜಿಲ್ಲಾಧ್ಯಕ್ಷ ಪೆÇ್ರ.ರಮೇಶ ಯಾಳಗಿ, ಕಾರ್ಯದರ್ಶಿ ಯಲ್ಲಾಲಿಂಗ ದಂಡಿನ್, ಎಸ್.ಬಿ.ಹರಿಕೃಷ್ಣ, ಜ್ಯೂನಿಯರ್ ರಾಜಕುಮಾರ ಹೇಮಂತ ಕುಮಾರ ಮಾಲಗತ್ತಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…