ಕಲಬುರಗಿ; ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂ ಚಾಯಿತಿರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 45ನೇ ಜನ್ಮ ದಿನದ ನಿಮಿತ್ಯ ನಗರದ ಸರಕಾರಿ ಆಸ್ಪತ್ರೆ ಯಲ್ಲಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ ಭರಣಿ ಅವರ ನೇತೃತ್ವದಲ್ಲಿ ಹೇರಿಗೆಯಾದ ತಾಯಿಯಂದರಿಗೆ ಹಾಗೂ ಬಡ ರೋಗಿಗಳಿಗೆ ಶಾಲು ಹೊದಿಕೆ ವಿತರಿಸಲಾಯಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷ ಈರಣ್ಣ ಝಳಕಿ, ಮಹಾಸಭಾದ ಅಧ್ಯಕ್ಷ ಮಹಾದೇವ ಮೋಘ, ಉಪಾಧ್ಯಕ್ಷ ಚಂದ್ರಕಾಂತ ವಾಲಿ, ಮುಖಂಡರಾದ ಪೃಥ್ವಿರಾಜ ಮಾಲಿಪಾಟೀಲ, ಪ್ರಭು ಶಿಲ್ಡ, ಮಹೇಶ ಮಂದಿನಕರ್, ಡಾ.ಜಗದೀಶ ಕಟ್ಟಿ, ಅಮರ ಎಕಲೂರೆ, ಭಿಮು ಅಟ್ಟೂರ, ಗೌತಮ ಹೋಸಮನಿ, ಸುನೀಲ್ ಹರಿಜನ್, ರೋಹಿತ ಬಬಲಾದ, ಸಚಿನ ಭರಣಿ ಸೇರಿದಂತೆ ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…