ಬಿಸಿ ಬಿಸಿ ಸುದ್ದಿ

ರೌಡಿಗಳ ಪರೇಡ್ ನಡೆಸಿದ ಡಿಸಿಪಿ ಕನಿಕಾ ಸಿಕ್ರಿವಾಲ್

ಕಲಬುರಗಿ: ಡಿಸಿಪಿ ಕನಿಕಾ ಸಿಕ್ರಿವಾಲ್ ಅವರು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್‍ಗಳಿಗೆ ಎಚ್ಚರಿಕೆ ನೀಡಿದರು. ಆರ್.ಜಿ.ನಗರ ಪೆÇಲೀಸ್ ಠಾಣೆ ಪಿಐ ಕುಬೇರ ರಾಯಮಾನೆ, ಪಿಎಸ್‍ಐ ಹಾಗೂ ಸಿಬ್ಬಂದಿ ಇದ್ದರು.

emedialine

Recent Posts

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 mins ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

1 hour ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

2 hours ago

ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…

2 hours ago

ಅಭಾ ವೀರಶೈವ ಲಿಂಗಾಯತ ಮಹಾಸಭಾ ಚುನಾಣೆಗೆ 22 ನಾಮಪತ್ರ ಸಲ್ಲಿಕೆ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು…

2 hours ago