ಆಳಂದ; ತಾಲ್ಲೂಕಿನ ರೈತರು ಭೀಕರ ಬರಗಾಲದಿಂದ ತತ್ತರಿಸಿ ಹೋಗಿದ್ದು,ಅನೇಕ ಗ್ರಾಮಗಳಲ್ಲಿ ಕುಡಿಯಲು ನೀರು ಸಿಗದೆ ಜನರು ಪರದಾಡುತಿದ್ದು ಜಾನುವಾರುಗಳು ನೀರು ಆಹಾರ ಸಿಗದೆ ಸಾವನ್ನಪ್ಪುತಿದ್ದು ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯ ಶಾಸಕರು ರೈತರ ಕೈಗೆ ಸಿಗುತ್ತಿಲ್ಲ, ಇಂತಹ ಭೀಕರ ಬರಗಾಲ ಪರಿಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ತತಕ್ಷಣವೇ ಇಡೀ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮಕ್ಕೆಆಗಮಿಸಿ ರೈತರ ಕಷ್ಟದಲ್ಲಿ ಭಾಗಿಯಾಗಿ ತಾಲ್ಲೂಕಿನ ರೈತರಿಗೆ ಮಾನಸಿಕ ಸ್ಥೈರ್ಯ ಕೊಟ್ಟು, ಧೈರ್ಯ ತುಂಬಿರುವಂತಹ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ ಮತ್ತು ಮಾಜಿ ಶಾಸಕ ಸುಭಾಷ. ಆರ್. ಗುತ್ತೇದಾರ ಅವರಿಗೆ ಸಮಸ್ತ ಕಡಗಂಚಿ ಗ್ರಾಮದ ರೈತರ ಪರವಾಗಿ ಕೆಕೆಆರಟಿಸಿ ಮಾಜಿ ನಿರ್ದೇಶಕ , ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ ಜಿ. ತಡಕಲ ಕಡಗಂಚಿ ಅವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…