ಬಿಸಿ ಬಿಸಿ ಸುದ್ದಿ

ಸಚಿವ ಪ್ರಿಯಾಂಕ್ ಖರ್ಗೆ ಜನ್ಮ ದಿನದ ನಿಮಿತ್ತ ಉಚಿತ ಕ್ಷೌರ ಸೇವೆ, ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿಬಿಟಿ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಸಮಾಜ ಸೇವಕ ಆನಂದ ವಾರಿಕ ಅವರ ನೇತೃತ್ವದಲ್ಲಿ ನಗರದಲ್ಲಿರುವ ಮಹಾದೇವಿ ತಾಯಿ ವೃದ್ಧಾಶ್ರಮ ಹಾಗೂ ಭಾಗ್ಯಜ್ಯೋತಿ ವೃದ್ಧಾಶ್ರಮದ ವೃದ್ಧ ಸದಸ್ಯರಿಗೆ ಯುವ ಶಕ್ತಿಗಳಾದ ಮಹೇಶ ಪಾಣೆಗಾಂವ, ವಿದ್ಯಾಸಾಗರ ಹಾಬಾಳ, ಅಂಬರೀಷ್ ಇಟಗಾ, ಗುಂಡು ಅಣಕಲ್, ಅನೀಲಕುಮಾರ ಗೋಗಿ, ಸುನೀಲ್ ನರಸಿಂಹಲು ಅವರಿಂದ ಉಚಿತ ಕ್ಷೌರ ಸೇವೆ ಹಾಗೂ ನವಜೀವನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷಧಿ ವಿತರಣೆ ಹಾಗೂ ಬೆಳಗಿನ ಉಪಹಾರ ವಿತರಿಸಲಾಯಿತು.

ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮಾಜಿ ಸಚಿವರಾದ ರೇವು ನಾಯಕ ಬೆಳಮಗಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ ರೆಡ್ಡಿ, ಸೋಮಶೇಖರ್ ಹಿರೆಮಠ, ರಾಜು ಇಂಡಿ, ಮಹಿಬೂಬ ಪಟೇಲ್, ಗೊಂಧಳಿ ಸಮುದಾಯದ ಅಧ್ಯಕ್ಷರಾದ ಸಂತೋಷ ಸಿಂಧೆ ಪ್ರಕಾಶ್ ಹುಣಸಿಗೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

1 min ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

6 mins ago

ದಸ್ತಿ ಅವರಿಗೆ ದಶಕಗಳ ಹೋರಾಟಕ್ಕೆ ಸಂದ ಡಾಕ್ಟರೇಟ್ ಗೌರವ

ಕಲಬುರಗಿ: ಕಲ್ಯಾಣ ನಾಡಿನ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರ ದಶಕಗಳ ಹೋರಾಟವನ್ನು ಗುರುತಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್…

11 mins ago

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಅಹ್ವಾನ

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯ–ಸಹಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಿದೆ. 05/09/2024…

19 mins ago

ವಾಡಿ; ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ವಾಡಿ:ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…

37 mins ago

ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕ ಡಿ. ದೇವರಾಜ ಅರಸು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಜಿಲ್ಲಾ ಹಿಂದುಳಿದ…

38 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420