ಕಲಬುರಗಿ: ನಗರದ ರೋಟರಿ ಕ್ಲಬ್ ಸಭಾಗಂಣದಲ್ಲಿ 3ನೇ ಜಿಡಿಸಿಎ ಓಪನ್ ಮತ್ತು ಉ-15 ರಪಿಡ್ ಚೆಸ್ ಪಂದ್ಯಾವಳಿ, ರೋಟರಿ ಕ್ಲಬ್ ಆಫ್ ಗುಲ್ಬರ್ಗಾ ಮಿಡ್ಟೌನ್, ಗುಲ್ಬರ್ಗ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಚೆಸ್ ಪಂದ್ಯಾವಳಿಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ ಮತ್ತು 100+ ಟ್ರೋಫಿಗಳನ್ನು ವಿತರಿಸಲಾಯಿತು.
ರೋಟರಿ ಕ್ಲಬ್ ಆಫ್ ಗುಲ್ಬರ್ಗಾ ಮಿಡ್ಟೌನ್ ಅಧ್ಯಕ್ಷ ಶಿವಚಂದ್ರ ರನ್ನಾಪೂರಕರ್, ಕಾರ್ಯದರ್ಶಿ ಡಾ.ಅನಂತ ಚಿಂಚೋರೆ, ಪ್ರಾಯೋಜಕ ಮಾಜಿ ಅಧ್ಯಕ್ಷ ಉದಯಶಂಕರ ಶೇಟ್ಟಿ, ಶ್ರೀಪಾದ ಅತನೂರ ಪ್ರಮೋದ, ಜ್ಞಾನದೀಪ, ರೋಟರಿ ಸಹಾಯಕ ಮಲ್ಲಿಕಾರ್ಜುನ ಬಿರಾದಾರ ಇದ್ದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…