ಸಚಿವ ಪ್ರಿಯಾಂಕ ಖರ್ಗೆ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

0
29

ಕಲಬುರಗಿ: ಡಾ. ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘ ಹಾಗೂ ರೆಡ್ಡೀಸ್ ಇನ್ಸ್ಟಿಟ್ಯೂಟ್ ವತಿಯಿಂದ ಸರ್ಕಾರಿ ಹಿರಿಯ ಪ್ರೌಢಶಾಲೆ ಪೆಟ್ ಶಿರೂರ್ ಶಾಲೆಯಲ್ಲಿ ಕೇಕ್ ಕತ್ತರಿಸಿ ಹಾಗೂ ಬ್ಯಾಗ್ ಕಿಟ್ ವಿತರಿಸುವ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಜನ್ಮದಿನವನ್ನು ಸಂಘದ ಅಧ್ಯಕ್ಷ ಶಾಂತ್ ರೆಡ್ಡಿ ಪೇಟ್ ಶಿರೂರು ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ವೀರೇಶ್ ಗೌಡ, ಮಂಜುನಾಥ್ ಅಣಕಲ್, ಮಚೇಂದ್ರ, ಜಾಕಿರ್ ಹುಸೇನ್, ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡರಾದ ಸಾಬಯ್ಯ ಗುತ್ತೇದಾರ್, ಮಲ್ಲಿಕಾರ್ಜುನ್ ಬಾಬನ್ಕರ್, ಮಚ್ಚೆಂದ್ರ, ದೇವೇಂದ್ರ ಕಮಕ್ನೂರ್ ಎಸ್‍ಡಿಎಂಸಿ ಅಧ್ಯಕ್ಷ ಜಗನ್ನಾಥ್ ಹೂಗಾರ್ ಈರಣ್ಣ ಕಡ್ಲಿ ಮುಖ್ಯೋಪಾದ್ಯರು ಮತ್ತು ಸಹ ಶಿಕ್ಷಕರು ಶಾಲೆ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here