ಬಿಸಿ ಬಿಸಿ ಸುದ್ದಿ

ಕೆಇಎ ಪ್ರಕರಣದಲ್ಲಿ ಕರ್ತವ್ಯಲೋಪ: ಸಿಪಿಐ ಅಮಾನತು

ಕಲಬುರಗಿ: ಆರೋಪಿ ಆರ್.ಡಿ ಪಾಟೀಲ್ ಬಂಧನ ಕುರಿತಂತೆ ಕಲಬುರಗಿ ಐಜಿಪಿ ಅಜಯ ಹಿಲೋರಿ ಅವರು ಅಫಜಲಪುರ ಸಿಪಿಐ ಓರ್ವರಿಗೆ ಅಮಾನತುಗೊಳ್ಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಅಫಜಲಪುರ ಸಿಪಿಐ ಪಂಡಿತ ಸಗರ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ. ಕೆಇಎ ಪ್ರಕರಣದ ಪ್ರಮುಖ ಆರೋಪಿ ನವೆಂಬರ್ 7 ರಂದು ಕಲಬುರಗಿ ನಗರದ ಖಾಸಗಿ ಅಪಾಟ್ಮೆರ್ಂಟ್ ನಲ್ಲಿ ಇದ್ದ ಮಾಹಿತಿ ಇದ್ದರೂ ಕೂಡ ಪಂಡಿತ ಸಗರ ಅವರು ತಡವಾಗಿ ಹೋದ ಕಾರಣ ಆರ್.ಡಿ ಪಾಟೀಲ್ ತಪ್ಪಿಸಿಕೊಂಡು ಹೋಗಿರುತ್ತಾನೆ ಎಂದು ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಕೆಇಎ ಪರೀಕ್ಷೆಯಲ್ಲಿ ನಡೆದಿರುವ ಆಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.

emedialine

Recent Posts

ಸಕ್ಷಮ ಉತ್ತರ ಕರ್ನಾಟಕ ಪ್ರಾಂತ ಪಧಾದಿಕಾರಿಗಳ ಆಯ್ಕೆ

ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ (ಸಕ್ಷಮ) ಉತ್ತರ ಕರ್ನಾಟಕ ಪ್ರಾಂತದ…

1 hour ago

7ನೇ ವೇತನ ಜಾರಿಗೆ ಆಗ್ರಹಿಸಿ ನೌಕರರ ಸಂಘದಿಂದ ಕಲಬುರಗಿ ಡಿ.ಸಿ.ಗೆ ಮನವಿ ಸಲ್ಲಿಕೆ

ಕಲಬುರಗಿ: ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು…

1 hour ago

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಂಸದ ರಾಧಾಕೃಷ್ಣ ದೊಡ್ಡಮನಿಗೆ ಸನ್ಮಾನ

ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ…

9 hours ago

ಡಾ. ಮಹೇಶಕುಮಾರ ಗಂವ್ಹಾರಗೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪ್ರದಾನ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…

13 hours ago

ರೆಡ್ಡಿ ಇನ್ಸ್ಟಿಟ್ಯೂಟ್ ಕಿಯೋನಿಕ್ಸ್ ಪ್ರಾö್ಯಂಚೇಸಿಗೆ ಲೋಕಸಭೆ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಭೇಟಿ

ಕಲಬುರಗಿ ಲೋಕಸಭೆಗೆ ಪ್ರಪ್ರಥಮ ಬಾರಿಗೆ ಸ್ಪರ್ಧಿಸಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು (ಶುಕ್ರವಾರ) ನಗರದ ಲಾಲಗೇರಿ ಕ್ರಾಸ್ ಹತ್ತಿರದ…

13 hours ago

ಪತ್ರಕರ್ತ ವೆಂಕಟೇಶ ಮಾನು ಇನ್ನಿಲ್ಲ

ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ, ಹಿರಿಯ ಪತ್ರಕರ್ತ ವೆಂಕಟೇಶ ಮಾನು (೫೪) ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…

13 hours ago