ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಬಳಿಯಿಂದ ಅದಿತಿ ಹೋಟೆಲ್ ವರೆಗೆ ರಾಜ್ಯ ಹೆದ್ದಾರಿಯಾಗಿದ್ದರು ಇಕ್ಕಟ್ಟಾಗಿದ್ದು ರಸ್ತೆ ಬದಿಯಲ್ಲಿ ಅಂಗಡಿಗಳು ಇರುವುದ ರಿಂದ ಅನೇಕ ಅಪಘಾತಗಳು ಸಂಭವಿಸುತ್ತಿವೆ.ಆದ್ದರಿಂದ ಕೂಡಲೇ ನಗರಸಭೆಯಿಂದ ಈ ಹೆದ್ದಾರಿ ಮದ್ಯದಲ್ಲಿ ಬೀದಿ ದೀಪಗಳ ಕಂಬ ಹಾಕಿ ದೀಪ ಅಳವಡಿಸುವುದು ಮತ್ತು ರಸ್ತೆ ಬದಿಯಲ್ಲಿ ಪಾದಾಚಾರಿ ಮಾರ್ಗ ನಿರ್ಮಿಸಬೇಕು ಹಾಗೂ ಅಲ್ಲಲ್ಲಿ ವೇಗದ ಬ್ರೇಕರ್‍ಗಳನ್ನು (ಹಂಪ್ಸ್) ನಿರ್ಮಿಸಿ ಅಪಘಾತಗಳನ್ನು ತಡೆಯುವಂತೆ ಆಗ್ರಹಿಸಿ ನಗರಸಬೆ ಪೌರಾಯುಕ್ತರಿಗೆ ಬರೆದ ಮನವಿಯನ್ನು ನೈರ್ಮಲ್ಯ ನಿರೀಕ್ಷಕ ಶಿವಪುತ್ರ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಮಲ್ಲಪ್ಪ ನಾಯಕ,ಶರಣಪ್ಪ ಬೈರಿಮರಡಿ,ಶಿವರಾಜ ವಗ್ಗರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…