ಕಲಬುರಗಿ: ಮೇಲಧಿಕಾರಿಗಳ ಗಮನಕ್ಕೆ ತರದೆ ರಜೆಗೆ ಹೋಗಿ ಕರ್ತವ್ಯ ಲೋಪ ವೇಸಗಿದ್ದ ಹಿನ್ನೆಲೆ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಒರ್ವರಿಗೆ ಅಮಾನತು ಗೊಳಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಚಿಂಚೋಳಿ ತಾಲ್ಲೂಕಿನ ಶಾದಿಪೂರ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ಸಾಬ್ಬಣ್ಣ ಅಮಾನತು ಗೊಂಡ ಶಿಕ್ಷಕ. ಮೇಲಾಧಿಕಾರಿಗಳ ಗಮನಕ್ಕೆ ತರದೆ ರಜೆ ಮೇಲೆ ಹೋಗಿರುವುದು ಹಾಗೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಮರ್ಪಕವಾಗಿ ವಿತರಿಸದೆ ಮತ್ತು ಆಹಾರ ಸಾಮಗ್ರಿಗಳ ಖರ್ಚು,ಹಣಕಾಸಿನ ಖರ್ಚು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಕರ್ತವ್ಯಲೋಪವೆಂದು ಪರಿಗಣಿಸಿ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಜಿ ಬಿರಾದಾರ ಆದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…