ನೆಹರೂ ಅವರ ಸಂದೇಶ ಮಕ್ಕಳಿಗೆ ಮಾದರಿ: ಪ್ರೊ. ವಿ.ಟಿ ಕಾಂಬಳೆ

ಕಲಬುರಗಿ: ಮಕ್ಕಳದಿನಾಚರಣೆಯ ವೈಭವ ಮತ್ತು ಪ್ರದರ್ಶನದ ನಡುವೆ ಚಾಚಾ ನೆಹರೂ ಅವರ ಸಂದೇಶವನ್ನು ನಾವು ಮರೆಯಬಾರದು. ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ ಟಿ ಕಾಂಬಳೆ ಹೇಳಿದರು.

ಕಲಬುರಗಿ ನಗರದ ಪ್ರತೀಕ ಪ್ಲೇ ಸ್ಕೂಲ್ ಅಲ್ಲಿ
ವಿ. ಟಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು
ಮಾತೋಶ್ರೀ ಆಯಿಲಾಬಾಯಿ ಚಿತ್ರ ಕಲಾ ಶೈಕ್ಷಣಿಕ ಕೇಂದ್ರ ಉದ್ಘಾಟನೆ ಮಾಡಿ ಅವರು ಮಾತನಾಡಿ ಮಕ್ಕಳಿಗೆ ಅವರ ಬೆಳವಣಿಗೆಗೆ ಸುರಕ್ಷಿತ ಮತ್ತು ಪ್ರೀತಿಯ ಪರಿಸರ ಇರಬೇಕು. ಅದಲ್ಲದೆ ಅವರಿಗೆ ಸಾಕಷ್ಟು ಮತ್ತು ಸಮಾನ ಅವಕಾಶಗಳನ್ನು ಪೂರೈಸಿ ಅವರಿಂದ ದೇಶದ ಪ್ರಗತಿಗೆ ಕೊಡುಗೆ ಪಡೆಯಬಹುದು.

ಈದಿನವು ನಮ್ಮಲ್ಲಿನ ಪ್ರತಿಯೊಬ್ಬರಿಗೂ ಮಕ್ಕಳ ಕಲ್ಯಾಣದ ಬಗೆಗಿನ ನಮ್ಮ ಬದ್ದತೆಯನ್ನು ಪುನರ್ ನವೀಕರಿಸಲು ನೆನಪು ಮಾಡುವುದು. ಮತ್ತು ಮಕ್ಕಳಿಗೆ ಅವರ ಚಾಚಾ ನಹರುವಿನ ಆದರ್ಶದಂತೆ ಮತ್ತು ಅವರ ಮಾದರಿಯಲ್ಲಿ ಬದುಕಲು ಕಳಿಸಬೇಕು ಎಂದು ಹೇಳಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

40 mins ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

43 mins ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

45 mins ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

56 mins ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420