ಕಲಬುರಗಿ: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹಿಸಿ ಕಲಬುರಗಿಯಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹಾಗೂ ಈಶಾನ್ಯ ಪಧವಿದರ ಮತಕ್ಷೇತ್ರದ ಆಕಾಂಕ್ಷಿ ಅಭ್ಯಾರ್ಥಿಯಾದ ಬಸವರಾಜ ಬಿರಬಿಟ್ಟಿ ಅವರು ಭೇಟಿ ನೀಡಿ ಬೆಂಬಲ ಸೂಚಿಸಿದರು.
ನಂತರ ಅವರು ಮಾತನಾಡಿ, ಸೂಮಾರು 10-15 ವರ್ಷಗಳಿಂದ ಅತಿಥಿ ಉಪನ್ಯಾಸಕರ ಸೇವೆ ಸಲಿಸುತ್ತಿದ್ದಾರೆ. ಆದರೆ ಈಗಿನ ಕಾಂಗ್ರೆಸ್ ಪಕ್ಷಯು ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಗೋಳಿಸುವದಾಗಿ ಆಶ್ವಾಶನೆ ಕೋಟಿದ್ದಿರಿ ಆ ಪ್ರಕಾರವಾಗಿ ತಾವು ಡಿ.4 ರಂದು ಬೆಳಗಾಂವದಲ್ಲಿ ನಡೆಯುವ ಚಳಿಗಾಲದ ಅಧಿವೆಶನದಲ್ಲಿ ಈ ವಿಷಯ ಚರಸಿಸಿ ಕಾಯಂಗೋಳಿಸುವಂತೆ ನಿರ್ಣಯ ಕೈಗೋಳಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೂ ಹಾಗೂ ಉನ್ನತ ಶಿಕ್ಷಣ ಸಚಿವರಿಗೂ ಕ್ರಮ ಕೈಗೋಳಬೇಕೆಂದು ಬಿರಬಿಟ್ಟಿ ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಈ ಅಧಿವೇಶನದಲ್ಲಿ ಈ ವಿಷಯವನ್ನು ತಿಳಿಸಿ ವಿಧಾನ ಸೌಧದಲ್ಲಿ ಚರ್ಚಿಸಿ ಮನವಿ ಮಾಡಿ ಕೋಳ್ಳೂವದಾಗಿ ತಿಳಿಸಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಮಲ್ಲಿಕಾರ್ಜುನ ಸಂಗಾಣಿ, ನಾಗಣ್ಣ ವಾರದ ಸೇರಿದಂತೆ ಅತಿಥಿ ಉಪನ್ಯಾಸಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…