ಬಿಸಿ ಬಿಸಿ ಸುದ್ದಿ

ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ; ಶಾಸಕ ಬಿ.ಆರ್. ಪಾಟೀಲ್

ಆಳಂದ: ಕುಡಿಯುವ ನೀರಿನ ಸಮಸ್ಯೆ ಕುರಿತು ಪಂಚಾಯಿತಿ ವತಿಯಿಂದ ಸಾರ್ವಜನಿಕ ಜತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಎಂದು ಶಾಸಕ ಬಿ.ಆರ್.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸಂಜೆ 4 ಘಂಟೆಗೆ ನಡೆದ ಬರ ನಿರ್ವಹಣೆಗೆ ಕೈಗೊಳ್ಳುವ ಕುಡಿವ ನೀರಿನ ಕಾಮಗಾರಿ ಬರ ನಿರ್ವಹಣೆ ಕುರಿತು ತಾಲ್ಲೂಕು ಮಟ್ಟದ ಕಾರ್ಯಪಡೆಯ 2ನೇ ಸಭೆ (ಟಾಸ್ಕ್ ಫೋರ್ಟ ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಗ್ರಾಮದ ವಾಸ್ತವಿಕ ಪರಿಸ್ಥಿತಿ ಅವಲೋಕಿಸಿ ಎಂದರು.

ತಾಲ್ಲೂಕಿನ ಸಕ್ಕರಗಾ,ತಡಕಲ್ ,ಕಣಮುಸ್ , ಕವಲಗಾ ಮಾದನ ಹಿಪ್ಪರಗಿ ಗ್ರಾಮದ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡರು.

ತಹಶಿಲ್ದಾರ ಯಲ್ಲಪ್ಪ ಸುಬೇದಾರ,ಇಒ ಮಾನಪ್ಪ ಕಟ್ಟಿಮನಿ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದರು.ಗ್ರೇಡ್ 2 ತಹಶಿಲ್ದಾರ ಭೀಮಣ್ಣ ಕುದರಿ , ಸಂಗಮೇಶ ಬೀರಾದಾರ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು,ಪಿಡಿಓಗಳು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago