ಕಲಬುರಗಿ: ಖಾಜಾ ಬಂದಾ ನವಾಜ್ ವಿಶ್ವ ವಿದ್ಯಾಲಯದಲ್ಲಿ 2019-20ನೇ ಸಾಲಿನ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ ಕಾರ್ಯಕ್ರಮಕ್ಕೆ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಸೈಯದ್ ಶಾ ಖುಸ್ರೂ ಹುಸೈನಿ ವಿವಿಯ ಆಡಿಟೋರಿಯಮ್ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಮೂಲಕ ದೇಶದ ಅಭಿವೃದ್ಧಿ ಮತ್ತು ರಕ್ಷಣೆಗೆ ಮುಂದಾಗಬೇಕೆಂದು ಅವರು ಕರೆ ನೀಡಿದರು. ವಿವಿ ಗುಣಮಟ್ಟದ ಶಿಕ್ಷಣ ನೀಡುವಲಿ ಸಿದ್ಧವಾಗಿದ್ದು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಶ್ವ ವಿದ್ಯಾಲಯದ ಉಪಕುಲಪತಿ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ವಿದ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…