ಆಳಂದ: ಪಟ್ಟಣದ ಉಮರ್ಗಾ ರಸ್ತೆಯ ತೋಂಟದಾರ್ಯ ಅನುಭವ ಮಂಟಪದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಹಾಗೂ ತೋಂಟದಾರ್ಯ ಅನುಭವ ಮಂಟಪ ಸಹಯೋಗದಲ್ಲಿ ರವಿವಾರ ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿಗಳ 5ನೇ ಪುಣ್ಯಸ್ಮರಣೆ, ಬಿ.ಆರ್.ಅಂಬೇಡ್ಕರ್ ಜೀವನ ಚರಿತ್ರೆ ಗ್ರಂಥ ಬಿಡುಗಡೆ ಹಾಗೂ ಸಂವಿಧಾನ ಸಮರ್ಪಣಾ ದಿನಾಚರಣೆ ನಿಮಿತ್ತ ವಿಚಾರಗೋಷ್ಠಿ ಕಾರ್ಯಕ್ರಮ ನಡೆಯಿತು.
ಮಳಖೇಡದ ಸೈಯದ್ ಶಾ ಮುಸ್ತಾಫಾ ಖಾದ್ರಿ ಉದ್ಘಾಟಿಸಿ, ಮಾತನಾಡಿದರು. ತೋಂಟದಾರ್ಯ ಅನುಭವ ಮಂಟಪದ ಸಂಚಾಲಕ ಕೋರಣೇಶ್ವರ ಸ್ವಾಮೀಜಿ ಸಾನ್ನಿಧ್ಯ ಬೆಳಮಗಿಯ ಅಮರಜ್ಯೋತಿ ಬಂತೇಜಿ, ಫಾದರ್ ಸಂತೋಷ ಬಾಪು, ರಿಜ್ವಾನ ರಹಮಾನ್ ,ಡಾ.ಜೆ.ಪಿ.ದೊಡ್ಡಮನಿ, ಡಾ.ಪಿ.ಎನ್.ಶಹಾ, ಡಾ.ಎ.ಎಮ್.ಬುಜರ್ಕೆ
ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ್,ಸುನೀಲ್ ಹಿರೋಳಿಕರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರಮೇಶ ಲೋಹಾರ ಅಧ್ಯಕ್ಷತೆ ವಹಿಸಿದರು.
ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಪುಸ್ತಕ ಬಿಡುಗಡೆ ಮಾಡಿದರು.ಹಿಂದುಳಿದ ವರ್ಗಗಳ ಡಾ.ಸಿ.ಎಸ್.ದ್ವಾರಕನಾಥ, ಉಪನ್ಯಾಸ ನೀಡಿದರು.ಡಾ.ಜೆ.ಪಿ.ದೊಡ್ಡಮನಿ, ಡಾ.ಪಿ.ಎನ್.ಶಹಾ, ಡಾ.ಎ.ಎಮ್.ಬುಜರ್ಕೆ ಉಪಸ್ಥಿತರಿವರು. ಚಿಮ್ಮಾಈದಲಾಯಿ ಕಲಾ ತಂಡದಿಂದ ಕ್ರಾಂತಿ ಗೀತೆಗಳು ಹಾಡಿದರು.
ನಿರೂಪಣೆ ಮಲ್ಲಿನಾಥ ಯಲಶೆಟ್ಟಿ,ಸ್ವಾಗತ ಪೂಹಾ ರಮೇಶ್ ಲೋಹಾರ,ಬಾಬುರಾವ ಅರುಣೋದಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…