ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳಿಂದ ತೃತೀಯ ಲಿಂಗಿಗಳಿಗೆ ಗುರುತಿನ ಚೀಟಿ ವಿತರಣೆ

0
58

ಕಲಬುರಗಿ,ನ.27: ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಸುಮಾರು 39 ತೃತೀಯ ಲಿಂಗಿಗಳಿಗೆ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ಅವರು ವಿತರಣೆ ಮಾಡಿದರು.

ಸರ್ಕಾರದಿಂದ ಮಾಸಾಶನ, ವಸತಿ, ನಿವೇಶನ ಸೇರಿದಂತೆ ಅನೇಕ ಯೋಜನೆಗಳ‌ ಸೌಲಭ್ಯ ಪಡೆಯಲು ಗುರುತಿನ ಚೀಟಿ ಅವಶ್ಯಕತೆ‌ ಮನಗಂಡು ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಇಂದಿಲ್ಲಿ‌ ಸಾಂಕೇತಿಕವಾಗಿ 10 ಜನರಿಗೆ ಐ.ಡಿ. ಕಾರ್ಡ್ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ‌ ನವೀನ್ ಯು. ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here