ಬಿಸಿ ಬಿಸಿ ಸುದ್ದಿ

ಕೆ.ಪಿ.ಎಂ.ಇ ಕಾಯ್ದೆ ಅಧಿನಿಯಮ ಮತ್ತು ನಿಯಮಗಳ ಕುರಿತು ಕಾರ್ಯಗಾರ

ಕಲಬುರಗಿ: ನಗರದ ಸ್ಟೇಷನ್ ಏರಿಯಾದಲ್ಲಿರುವ ಖಾಸಗಿ ಸಭಾಂಗಣದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕೆ.ಪಿ.ಎಂ.ಇ ಕಾಯ್ದೆ ಅಧಿನಿಯಮ ಮತ್ತು ನಿಯಮಗಳ ಕುರಿತು ಕಾರ್ಯಗಾರವನ್ನು ಆ.ಕು.ಕ ವಿಭಾಗೀಯ ಸಹ ನಿರ್ದೇಶಕ ಡಾ.ಶಂಕ್ರೆಪ್ಪ ಮೈಲಾರೆ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜಶೇಖರ ಮಾಲಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಥಿಯಾಗಿ ಕೆಪಿಎಂಇ ವೈದ್ಯಕೀಯ 2 ಬೆಂಗಳೂರು ಉಪ ನಿರ್ದೇಶಕ ಡಾ.ವಿವೇಕ ದೋರೈ, ಆ.ಕು.ಕ ವಿಭಾಗೀಯ ಉಪ ಸಹ ನಿರ್ದೇಶಕ ಡಾ.ಶರಣಬಸಪ್ಪ ಗಣಜಲಖೇಡ, ಜಿಲ್ಲಾ ಶಸ್ತ್ರಜ್ಞರು ಮತ್ತು ಜಿಲ್ಲಾ ಆಸ್ಪತ್ರೆ ಅಧಿಕ್ಷಕ ಡಾ.ಅಂಬಾರಾಯ ರುದ್ರವಾಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶರಣಪ್ಪ ಎಂ.ಡಿ. ಸೇರಿದಂತೆ 7 ಜಿಲ್ಲೆಯ ಜಿಲ್ಲಾ ಆಕುಕ ಅಧಿಕಾರಿಗಳು, ಜಿಲ್ಲಾ ಕುಕ ಅಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳು ಇದ್ದರು.

ನಂತರ ಡಾ.ವಿವೇಕ ದೋರೈ, ಮಾತನಾಡಿ ಕೆ.ಪಿ.ಎಂ.ಇ ಕಾಯ್ದೆ ಅನುಷ್ಠಾನಗೊಳಿಸಲು ವಿವರವಾದ ಮಾಹಿತಿ ನೀಡಿದರು.

emedialine

Recent Posts

ವಾಸವದತ್ತಾ ರೈಲು ಸಂಚಾರ ಸಮಯ ಬದಲು : ಡಿಸಿ ಭರವಸೆ

ರೈಲ್ವೆ ಇಲಾಖೆ ಜೊತೆಗೆ ಚರ್ಚಿಸಿ ಕ್ರಮ : ನಂತರ ರೈಲು ಹಳಿ ಸ್ಥಳಾಂತರಕ್ಕೆ ಕ್ರಮ ಸೇಡಂ: ವಾಸವದತ್ತಾ ಸಿಮೆಂಟ್ ಕಾರ್ಖಾನೆಗೆ…

18 mins ago

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

ಕಲಬುರಗಿ: ತಾಲೂಕಿನ ಇಟಗಾ ಗ್ರಾಮದ ಹಿಂದೂ ಕಾರ್ಯಕರ್ತನಾದ ಭೀಮು ದಾಸರ ಇವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದವರ…

26 mins ago

ವಾರ್ಡ ನಂ 6 ಉದ್ಯಾನವನ ಕಳಪೆ ಕಾಮಗಾರಿ ಆರೋಪ

ಕಲಬುರಗಿ: ನಗರದ ವಾರ್ಡ ನಂ 6 ರಲ್ಲಿ ಬರುವ ಚೆನ್ನವೀರ ಬಡಾವಣೆಯಲ್ಲಿ ಕೆಕೆಆರ್.ಡಿಬಿ ಅನುದಾನದಲ್ಲಿ ಕೆ.ಆರ್.ಐ.ಡಿ.ಎಲ್. ನಿಂದ ಕಾಮಗಾರಿ ಉದ್ಯಾನವನವು…

27 mins ago

ಆದಿಜಾಂಭವ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಮೀಸಲಿಡಲು ಆಗ್ರಹ

ಕಲಬುರಗಿ: ಕಳೆದ 25 ವರ್ಷಗಳಿಂದ ಮಾದಿಗರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವಿವಿಧ ರಾಜಕೀಯ ಆಡಳಿತ ಸರಕಾರಗಳಿಗೆ ಪ್ರತಿಭಟನೆ,ಧರಣಿ, ಸತ್ಯಾಗೃಹ,…

33 mins ago

ಪ್ರೊ. ಎ. ಎಸ್. ಹೊಸಮನಿ ಜಪಾನ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಫಕ ಹಾಗೂ ವಾಣಿಜ್ಯ ನಿಕಾಯದ ಡೀನ್ ಪ್ರೊ. ಎ.…

36 mins ago

“ಲವ್ ಇಸ್ ಬ್ಲೈಂಡ್” ಚಿತ್ರದ ಪೋಸ್ಟರ್ ಬಿಡುಗಡೆ

ಕಲಬುರಗಿ: ಜುಲೈ 1ರ ಸೋಮವಾರ ರಾತ್ರಿ 8 ಗಂಟೆಗೆ ಕಲಬುರಗಿ ನಗರದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದ…

39 mins ago