ಕಲಬುರಗಿ; ದಕ್ಷಿಣ ಮತಕ್ಷೇತ್ರದ ಶಾಸಕರ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ರೈತರಿಗೆ ಮೇವಿನ ಕಿರು ಪೊಟ್ಟಣವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ವಿತರಣೆ ಮಾಡಿದರು.
ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಎಸ್.ಡಿ ಅವದಿ, ಸಹಾಯಕ ನಿರ್ದೇಶಕ ಡಾ.ಎಸ್.ಕೆ.ಟಕ್ಕಳಕ, ಸುಜಾತಾ ಕಾಂಬಳೆ, ಡಾ.ವೈಜನಾಥ ಮೂಲಿಮನಿ, ಕಾಂಗ್ರೆಸ್ ಮುಖಂಡರಾದ ಕುಮಾರ್ ಯಾದವ ಹಾಗೂ ಉದನೂರ ಗ್ರಾಮದ ರೈತರಾದ ಮಲ್ಲಿಕಾರ್ಜುನ, ಅಣ್ಣವೀರಪ್ಪ, ಮಲ್ಲಿಕಾರ್ಜುನ, ಸತೀಶ, ಬಸವರಾಜ, ಬಾಬುರಾವ ಶಿವಲಿಂಗಪ್ಪ ಸೇರಿದಂತೆ ಇನ್ನಿತರರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…