ಬೆಂಗಳೂರು; ಅಲ್ಪಸಂಖ್ಯಾತರ ನಿರ್ದೇಶನಾಲಯದ 2023 -24 ನೇ ಸಾಲಿನಲ್ಲಿ ಐಐಟಿ ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ, ಮತ್ತು ಐಯುಎಸ್‍ಎಲ್‍ಎ ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತÀರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…