ಬಿಸಿ ಬಿಸಿ ಸುದ್ದಿ

SSP ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ 8ವರೆಗೆ ಅವಧಿ ವಿಸ್ತರಣೆ

ಬೆಂಗಳೂರು; ಅಲ್ಪಸಂಖ್ಯಾತರ  ನಿರ್ದೇಶನಾಲಯದ 2023 -24 ನೇ ಸಾಲಿನಲ್ಲಿ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತÀರ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago