ಕಲಬುರಗಿ: ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಹಳೆ ಜಿ.ಪಂ.ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ಡಾ. ಡಾ.ರಾಜಶೇಖರ ಮಾಲಿ, ಡಾ.ಶರಣಬಸಪ್ಪ ಗಣಜಲಖೇಡ, ಡಾ.ಶಂಕ್ರಪ್ಪ ಮೈಲಾರಿ, ಡಾ.ರೀಮಾ ಹರ್ವಾಳ್, ಡಾ.ಚಂದ್ರಕಾಂತ ನರಬೋಳಿ, ಡಾ.ರವಿಕಾಂತ ಕ್ಯಾತನಾಳ, ಅರ್ಚನಾ ಎ, ಮಂಜುನಾಥ ಕಂಬಳಿಮಠ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…