ಕಲಬುರಗಿ: ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಹಳೆ ಜಿ.ಪಂ.ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯು ಸಂಪರ್ಕ ಕಾರ್ಯಕರ್ತರ ಕಾರ್ಯಕ್ರಮವನ್ನು ಅನುಷ್ಠಾನಗೋಳಿಸಿದ್ದು ಉತ್ತಮ ಸೇವೆ ನೀಡಿದ ಸಂಪರ್ಕ ಕಾರ್ಯಕರ್ತರಾದ ಸೂರ್ಯಕಾಂತ, ತಿರುಪತಿ ಪವರ, ಅಂಬಿಕಾ, ಗೀತಾ, ಮತ್ತು ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ಡಾ. ಡಾ.ರಾಜಶೇಖರ ಮಾಲಿ, ಡಾ.ಶರಣಬಸಪ್ಪ ಗಣಜಲಖೇಡ, ಡಾ.ಶಂಕ್ರಪ್ಪ ಮೈಲಾರಿ, ಡಾ.ರೀಮಾ ಹರ್ವಾಳ್, ಡಾ.ಚಂದ್ರಕಾಂತ ನರಬೋಳಿ, ಡಾ.ರವಿಕಾಂತ ಕ್ಯಾತನಾಳ, ಅರ್ಚನಾ ಎ, ಮಂಜುನಾಥ ಕಂಬಳಿಮಠ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…