ಕಲಬುರಗಿ: ವಿಶ್ವ ಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಡಿಸೆಂಬರ್ 3ರಂದು ವಿಶ್ವ ವಿಶೇಷಚೇತನ ದಿನಾಚರಣೆ ಆಚರಿಸಲಾಗುತ್ತದೆ. ವಿಶೇಷಚೇತನರ ಹಕ್ಕುಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ಜಾರಿಗೊಳಿಸಲಾಗಿದೆ. ಈ ಕೇಂದ್ರ ಕಾಯಿದೆಗೆ ರಾಜ್ಯ ಸರ್ಕಾರವು ರಾಜ್ಯ ನಿಯಮಗಳು- 2019ನ್ನು ರಚಿಸಿದೆ. ಈ ಅವಧಿನಿಯಮಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು.
ವಿಶೇಷಚೇತನರ ಸಮಸ್ಯೆಗಳನ್ನು ಅರಿಯುವುದು ಹಾಗೂ ಆತ್ಮ ಗೌರವವನ್ನು ಹೆಚ್ಚಿಸುವ ಜೊತೆಗೆ ಆತ್ಮವಿಶ್ವಾಸ ಬೆಳೆಸುವ ಕಾರ್ಯ ಆಗಬೇಕು. ವಿಶೇಷಚೇತನರ ಜನಗಣತಿ ಆಗಬೇಕಾಗಿದೆ. ವಿವಿಧ ಬಗೆಯ ವಿಶೇಷಚೇತನರಿಗೆ ತಮ್ಮದೇ ಆದ ತೊಂದರೆಗಳು ಇರುವುದರಿಂದ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಛೇರಿಗಳಿಗೆ ಅಲೆದಾಡಬೇಕಾಗುತ್ತದೆ.
ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು ವಿಶೇಷಚೇತನ ಸ್ನೇಹಿಯಾಗಿರಬೇಕು ಎಂದು ಡಿಸೇಬಲ್ಡ್ ಹೆಲ್ಪಲೈನ್ ಫೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…