ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ನ್ಯಾಯವಾದಿ ಕೊಲೆ ಪ್ರಕರಣ: ಮೂವರ ಬಂಧನ

ಕಲಬುರಗಿ: ನ್ಯಾಯವಾದಿ ಓರ್ವನನ್ನು ಬೆನ್ನಟ್ಟಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಶ್ವ ವಿದ್ಯಾಲಯ ಪೊಲೀಸ್ ಬಂಧಿಸಿದ್ದಾರೆ.

ಮಲ್ಲಿನಾಥ್ ಬಸಣ್ಣ (45), ಭಾಗಣ್ಣ ಭಗವಾನ್ ಅವಣಪ್ಪ (20) ಹಾಗೂ ಅವಣಪ್ಪ ಭಾಗವಂತರಾವ್ (48) ಬಂಧಿತ ಆರೋಪಿಗಳು. ಬಂಧಿತರೆಲ್ಲರು ಕಲಬುರಗಿ ತಾಲ್ಲೂಕಿನ ಉದನೂರ್ ನವರಾಗಿದ್ದಾರೆ.

ಗುರುವಾರ ನಗರದ ರಾಮ ಮಂದಿರ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಬರ್ಬರವಾಗಿ ಕೊಲೆ ಮಾಡಿ ಆರೋಪಿಗಳು ತಪ್ಪಿಸಿಕೊಂಡಿದರು.

ಆರೋಪಿಗಳ ಬಂಧನಕ್ಕಾಗಿ ಪೊಲೀಸ್ ಇಲಾಖೆಯಿಂದ ಎರಡು ವಿಶೇಷ ತಂಡ ರಚನೆ ಮಾಡಲಾಗಿತ್ತು. ವಿಶ್ವ ವಿದ್ಯಾಲಯ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago