ಚಿತ್ತಾಪುರ: ಪಟ್ಟಣದ ಎಂ.ಡಿ.ಆರ್.ಎಸ್ ವಸತಿ ಶಾಲೆಯಲ್ಲಿ ಜಿಪಂ ಕಲಬುರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯದ ವತಿಯಿಂದ 2023-24ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…