ಕಲಬುರಗಿ: ನಗರದ ರೇವಣಸಿದ್ದೇಶ್ವರ ಕಾಲೋನಿಯ ಶ್ರೀ ದಾಮೋಧರ ರಘೋಜಿ ಮೆಮೊರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಪೋಲೀಸ, ಮಕ್ಕಳ ರಕ್ಷಣಾ ಘಟಕ ಹಾಗೂ ಶ್ರೀ ರಘೋಜಿ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬಾಲಕಿಯರ ರಕ್ಷಣಾ ಸಮಿತಿ ಅರಿವು ಕಾರ್ಯಕ್ರಮವನ್ನು (ಎಪಿಸಿ) ಸಹಾಯಕ ಪೊಲೀಸ್ ಆಯುಕ್ತ ಎಸ್.ಹೆಚ್.ಸುಬೇದಾರ ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಭರತೇಶ ಶೀಲವಂತ, ಭೀಮರಾಯ ಕಣ್ಣೂರ, ಸೋಮಲಿಂಗ ಕಿರದಳ್ಳಿ, ಸಂಸ್ಥೆಯ ಅಧ್ಯಕ್ಷ ರಾಮಚಂದ್ರ ಡಿ. ರಘೋಜಿ, ಮೀರಾ ಆರ್, ರಘೋಜಿ, ಗುಂಡಾರೆಡ್ಡಿ, ಶೈಲಜಾ ಮೂರ್ತಿ, ಶಿವಲೀಲಾ ಗುತ್ತೆದಾರ, ಜಗದೇವಿ ಪಾಟೀಲ,. ಮೋಹನ ರಾಠೋಡ್ ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…