ಕಲಬುರಗಿ; ಜೆಸ್ಕಾಂ ವ್ಯಾಪ್ತಿಯಲ್ಲಿರುವ ಕಲ್ಯಾಣದ ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ಬೀದರ್, ವಿಜಯನಗರ ಜಿಲಲೆಗಳಲ್ಲಿರುವ ಕೃಷಿ ಪಂಪ್ಸೆಟ್ಗಳಿಗೆ ಹಗಲಲ್ಲೇ 7 ಗಂಟೆ ತ್ರೀ ಫೇಸ್ ವಿದ್ಯುಚ್ಚಕ್ತಿ ಪೂರೈಸಲಾಗುತ್ತಿದೆ ಎಂದು ಇಂಧನ ಖಾತೆ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದಿರುವ ವಿದಾನ ಮಂಡಲ ಅಧಿವೇಶನದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲರ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ಕಲಬುರಗಿ ದಕ್ಷಿಣಮತಕ್ಷೇತ್ರ ಸೇರಿದಂತೆ ಕಲಬುರಗಿ ಜಿಲ್ಲೆಯಲ್ಲಿಯೂ ಎಲ್ಲಾಕಡೆಗಳಲ್ಲಿ ಹಗಲಲಲೇ ಕೃಷಿ ಪಂಪ್ಸೆಟ್ಗಳಿಗೆ ಥ್ರೀ ಫೇಸ್ ಕರೆಂಟ್ ಪೂರೈಸಲಾಗುತ್ತಿದೆ. ಎಲ್ಲಿಯೂ ಈ ವಿಚಾರದಲ್ಲಿ ತೊಂದರಗಳಿಲ್ಲವೆಂದು ಸಚಿವ ಜಾರಜ್ ಹೇಳಿದ್ದಾರೆ.
ಇನ್ನು ಕಲಬುರಗಿ ಜಿಲ್ಲೆಯಲ್ಲಿ 2018- 29 ರಿಂದ ಇಲ್ಲಿಯವರೆಗೂ 33 ಕೆವಿಯ 7 ಉಪ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…