ಕಲಬುರಗಿ: ನಗರದ ಸಂತ ಜೀವಿಯರ್ ಪದವಿ ಪೂರ್ವ ಕಾಲೇಜಿನಲ್ಲಿ 14ನೇ ವಾರ್ಷಿಕೋತ್ಸವ ಸಮಾರಂಭವನ್ನು ವಾಣಿಜ್ಯ ತೆರಿಗೆ ಇಲಾಖೆಯ ಕೆಎಎಸ್ ಅಧಿಕಾರಿಗಳಾದ ಡಾ. ಅಂಬಾದಾಸ್ ಕಾಂಬಳೆ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಿಎ ಮಣಿಲಾಲ ಶಾ, ಸಂಸ್ಥೆಯ ಮುಖ್ಯಸ್ಥ ಫಾದರ್ ಮ್ಯಾಕ್ಸಿಮ್ ಮಿಸ್ಕಿಟ್ ಎಸ್ .ಜೆ, ಪ್ರಾಚಾರ್ಯ ಫಾದರ್ ಜಾನ್ ಥಾಮಸ್ ಎಸ್ ಜೆ, ಶಾಲೆಯ ಪ್ರಾಂಶುಪಾಲ ಫಾದರ್ ರಾಬರ್ಟ್ ಎಸ್ ಜೆ, ಹಾಗೂ ಫಾದರ್ ರೋಷನ್ ಪೆಂಟೋ ಎಸ್ ಜೆ, ಉಪ ಪ್ರಾಂಶುಪಾಲರಾದ ಮೇರಿ ಸುಪ್ರೀತಾ ಸೇರಿದಂತೆ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…