ಕಲಬುರಗಿ: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ಶಾಮರಾವ ಪವಾರ, ಪ್ರ.ಕಾರ್ಯದರ್ಶಿ ತಿಪ್ಪಣ್ಣ ಒಡೆಯರಾಜ, ಕಾರ್ಯಧ್ಯಕ್ಷ ಮಲ್ಲಿಕಾರ್ಜುನ ಕುಸ್ತಿ, ಚಂದು ಜಾಧವ, ವಿನೋದ ಜಾಧವ, ವಿನೋದ ಚವ್ಹಾಣ, ಅನಿಲ ಜಾಧವ, ಲಕ್ಷ್ಮಣ ರಾಠೋಡ, ರಾಜು ಚವ್ಹಾಣ, ಚತ್ರು ರಾಠೋಡ, ವಿಜಯಕುಮಾರ ಜಾಧವ, ಸುರೇಶ ಚವ್ಹಾಣ, ಶಿವಾಜಿ ಚವ್ಹಾಣ, ಸೇರಿದಂತೆ ವಿವಿಧ ಸಮಾಜದ ಮುಖಂಡರು ಪಾಲ್ಗೊಂಡರು.
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…