ಕಲಬುರಗಿ: ಫಲಸ್ತಿನೀಯರ್ ಸ್ವಾತಂತ್ರ್ಯ ಹೋರಾಟಕ್ಕೆ ಬೆಂಬಲಾರ್ಥವಾಗಿ ಸಿಟಿಜನ್ಸ್ ಫೋರಮ್ ಫಾರ್ ಫಿಸ್ ಆಂಡ್ ಜಸ್ಟೀಸ್ ಕಲಬುರಗಿ ಸಮಿತಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳು ಕಚೇರಿ ಮುಂದೆ ಹೋರಾಟ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಶರಣಬಸಪ್ಪಾ ಮಮಶೆಟ್ಟಿ, ಎಂ ಬಿ ಸಜ್ಜನ, ಜಾವೇದ್ ಹುಸೇನ್, ಮೌಲಾನಾ ರಜಾಕ್, ಮೌಲಾನಾ ಅಬ್ದುಲ್ ವಾಹೆದ, ಹಾಫಿಸ್ ಶರೀಫ ಸಾಬ್, ರಿಜವಾನ್ ಸಿದ್ದಕಿ, ಮೌಲಾನಾ ನಿಸಾರ್ ಖಾಸ್ಮಿ, ನಾಗಯ್ಯಾ ಸ್ವಾಮಿ, ಮಹೆಬುಬು ಮಹರಾಜ, ದಲಿಪ್ ನಾಗೂರೆ, ಶೆಹಿನಾಜ್ ಅಖ್ತಾರ, ಆಯಿಶಾ ಶಿಖಾರಿ, ಆರಕಿ ಟೆಕ್ ಆಸಾದ್, ಪೆÇ್ರಫೆಸರ್ ಯುನ್ನುಸ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…