ಕಲಬುರಗಿ: ಭೀಕರವಾಗಿ ಕೊಲೆಗೀಡಾದ ವಕೀಲ ಈರಣ್ಣಗೌಡರ ಮನೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈಗಾಗಲೇ ಪೆÇಲೀಸರು 5. ಜನರ ಬಂಧಿಸಿದ್ದಾರೆ. ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಯಾರು ಸಹ ಆರೊಪಿಗಳ ಪರವಾಗಿ ವಕಲಾತು ಮಾಡಬಾರದು ಎಂದು ನಿರ್ಧರಿಸಲಾಗಿದೆ.
ಈ ಕೊಲೆಯ ಹಿಂದೆ ಇನ್ನೂ ಯಾರಾದರೂ ಸಂಚು ಹೂಡಿದ್ದರೆ ಅಂತಹವರನ್ನು ಬಂಧಿಸುವ ಕೆಲಸ ಪೆÇಲೀಸರು ಮಾಡುತ್ತಾರೆ. ತನಿಖೆ ಇನ್ನೂ ಪಕ್ಕಾ ಆಗಬೇಕು, ತಪ್ಪಿತಸ್ಥರೆಲ್ಲರಿಗೂ ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಪೆÇಲೀಸರು ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಗುಪ್ತಲಿಂಗ ಎಸ್. ಪಾಟೀಲ್, ಕಾರ್ಯದರ್ಶಿ ಬಸವಲಿಂಗ ಎಸ್ ನಾಸಿ, ಉಪಾಧ್ಯಕ್ಷ ಧರ್ಮಣ್ಣ ಎಸ್ ಜೈನಾಪುರ್, ಖಜಾಂಚಿ ಶಿವರಾಜ್ ಸಿ ಪಾಟೀಲ್, ನ್ಯಾಯವಾದಿಗಳಾದ ಬಸವರಾಜ ಬಿರಾದಾರ, ರಮೇಶ ಕಡಾಳೆ, ಹಣಮಂತ ಭಾವಿಕಟ್ಟಿ, ಅಂಬಾರಾಯ ಪಟ್ಟಣಕರ್ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…