ಬಿಸಿ ಬಿಸಿ ಸುದ್ದಿ

ಕಲಬುರಗಿ ಪಾಲಿಕೆಗೆ 250 ಕೋಟಿ ಅನುದಾನ ಬಿಡುಗಡೆಗೆ ಸಚಿವರಿಗೆ ವಿಶಾಲ ಎಸ್. ಧರ್ಗಿ ಮನವಿ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಗೆ ಕೆ.ಕೆ.ಆರ್.ಡಿ.ಬಿ ರೂ.250.00 ಕೋಟಿಗಳ ಅನುದಾದಲ್ಲಿ ಅಥವಾ ಸರ್ಕಾರದ ವತಿಯಿಂದ ಮಂಜೂರು ಮಾಡಿಸಿಕೊಡಬೇಕೆಂದು  ಪಾಲಿಕೆಯ ಮಹಾಪೌರರಾದ ವಿಶಾಲ ಎಸ್. ಧರ್ಗಿ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಿದ ಕೆ.ಕೆ.ಆರ್.ಡಿ.ಬಿ. ಯೋಜನೆಯ 2023-24ನೇ ಸಾಲಿನ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ ಸಿಂಗ್ ಅವರಿಗೆ ಪಾಲಿಕೆಯ ಸರ್ವ ಸದಸ್ಯರ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸಿದರು.

ನಗರದ 55 ವಾರ್ಡ್‍ಗಳಲ್ಲಿ ಕಳೆದ 03 ವರ್ಷಗಳಿಂದ ಮಹಾನಗರ ಪಾಲಿಕೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲದಿರುವುದರ ಕುರಿತು ಪಾಲಿಕೆಯ ಸದಸ್ಯರುಗಳಿಗೆ ಸಾರ್ವಜನಿಕರಿಂದ ಬಹಳಷ್ಟು ದೂರುಗಳು ಬರುತ್ತಿವಿದೆ ಎಂದು ತಿಳಿಸಿದರು.

ನಗರವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ, ಪಾಲಿಕೆಯಲ್ಲಿ ಅತಿ ಅವಶ್ಯಕವಾದ ಕಾಮಗಾರಿಗಳು ಮತ್ತು ಪ್ರತಿ ವಾರ್ಡಗೆ ರೂ.50.00 ಲಕ್ಷದ ಕಾಮಗಾರಿಗಳನ್ನೊಳಗೊಂಡು ಒಟ್ಟು 250 ಕೋಟಿ ಅನುದಾನ ನೀಡಬೇಕೆಂದು ಮನವಿ ಮಾಡಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

33 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago