ಕಲಬುರಗಿ: ಆಟೋ ರಿಕ್ಷಾ ಮತ್ತು ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶುಕರವಾರ ಮಧ್ಯಾಹ್ನ ನಗರದ ಹೊರವಲಯದ ಕೇಂದ್ರ ಕಾರಗೃಹದ ಹತ್ತಿರ ನಡೆದಿದೆ.
ಇಟಗಾ (ಕೆ) ಗ್ರಾಮದ ನಿವಾಸಿಗಳಾದ ಚಂದ್ರಕಲಾ(30) ಮತ್ತು ದೇವಕಿ(20) ಮೃತಪಟ್ಟ ದುರ್ದೈವಿಗಳು. ಖಣದಾಳ ಗ್ರಾಮದ ನಿವಾಸಿ ಪ್ರಹ್ಲಾದ್ ಸೇರಿ ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಫರಹತಾಬಾದ್ ಹಾಗೂ ಕಲಬುರಗಿ ನಗರ ಸಂಚಾರಿ ಪೊಲೀಸ್ ಠಾಣೆ 1 ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…