ಕಲಬುರಗಿ,ಡಿ.15; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 19ರ ವರೆಗೆ ವಿಸ್ತರಿಸಿದೆ.
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ಡಿಸೆಂಬರ್ 15 ಕೊನೆ ದಿನವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಬಾರದ ಕಾರಣ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದೆ.
ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಸದರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…