ಕಲಬುರಗಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25 ನೇ ಸಾಲಿನ ಜಿಲ್ಲಾ ಮತ್ತು ರಾಜ್ಯ ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಪ್ರವೇಶ ಪಡೆಯುವ ಬಾಲಕ/ಬಾಲಕಿಯರು ಅಥ್ಲೆಟಿಕ್,ಹಾಕಿ, ಬಾಸ್ಕೆಟ್ಬಾಲ್, ವಾಲಿಬಾಲ್, ಕುಸ್ತಿ, ಪುಟ್ಬಾಲ್, ಜೂಡೋ, ಜಿಮ್ಮಸ್ಟಿಕ್ಸ್ ವಿಧ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ಡಿಸೆಂಬೆ 22 ರಂದು ಬೆಳಿಗ್ಗೆ 9 ಗಂಟೆಗೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ. ಗಾಯಿತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 22 ರಂದು ಸೇಡಂ ಆಳಂದ ತಾಲ್ಲೂಕು ಕ್ರೀಡಾಂಗಣ ಶಹಾಬಾದ್ನ ಬಿವಿಎಂ ಶಾಲೆ 26 ರಂದು ಅಫಜಲಪುರ ಸರ್ಕಾರಿ ಜೂನಿಯರ್ ಕಾಲ್ಭೆಜ್, ಯಡ್ರಾಮಿಯ ಕರ್ನಾಟಕ ಪಬ್ಲಿಕ್ ಶಾಲೆ, ಚಿತ್ತಾಪುರ ತಾಲ್ಲೂಕು ಕ್ರೀಡಾಂಗಣ, 2 ರಂದು ಜೇವರ್ಗಿ ತಾಲ್ಲೂಕು ಕ್ರೀಡಾಂಗಣ, ಕಾಳಗಿಯ ತಾಲ್ಲೂಕಿನ ಕೋಡ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, 28 ರಂದು ಚಿಂಚೋಳಿ ತಾಲ್ಲೂಕು ಕ್ರೀಡಾಂಗಣ, ಕಮಲಾಪುರದ ಸರ್ಕಾರಿ ಪ್ರೌಢ ಶಾಲೆ, ಕಲಬುರಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಆಯ್ಕೆ ನಡೆಯಲಿದೆ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9844029235, 8884774416 ಹಾಗೂ 9535666606 ಗೆ ಸಂಪರ್ಕಿಸಬಹುದು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…