ಚಿತ್ತಾಪುರ; ಗುಂಡಗುರ್ತಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡ್’ನ್ ಅವರನ್ನು ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಶನಿವಾರ ಒತ್ತಾಯಿಸಿದ್ದಾರೆ.
ಹಾಸ್ಟೇಲ್ ವಾರ್ಡ್’ನ್ ಅವರು ಸರಿದ ಊಟ ನೀಡಲಾಗುತ್ತಿಲ್ಲ, ಹಾಸ್ಟೇಲ್ ಒಳಗಡೆ ಕೃಮಿಕಿಟಗಳು ಬರುತ್ತಿದ್ದರೂ ಕ್ರಮ ಕೈಗೊಳ್ಳಲ್ಲ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಬೇಡ್’ಗಳು ಇಲ್ಲ ಇಲ್ಲದೇ ಪರದಾಡುವ ಪರಿಸ್ಥಿತಿ ಎಂದು ಮಕ್ಕಳು ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡ್’ನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಅಶುದ್ಧವಾದ ನೀರು ಕುಡಿಯುತ್ತಿರುವುದರಿಂದ ಮೈಮೇಲೆ ದುಷ್ಠಪರಿಣಾಮ ಬಿರುತ್ತಿದೆ. ವಾರ್ಡ್ನ್ ಹಾಗೂ ಪ್ರಾಂಶುಪಾಲರ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ತಕ್ಷಣ ಇಬ್ಬರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ದರು.
ಈ ವೆಳೆ ವಿದ್ಯಾರ್ಥಿಗಳು ಹಾಸ್ಟೇಲ್ನಲ್ಲಿರುವ ಸಮಸ್ಯೆಗಳನ್ನು ತೋರಿಸಿದರು. ಈ ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಹಲವು ವಿದ್ಯಾರ್ಥಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…