ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಡಿಸೆಂಬರ್ 19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸೇಲ್ಸ್ ಎಕ್ಸಕ್ಯೂಟಿವ್, ಸರ್ವಿಸ್‍ಅಡ್ವೈಜರ್& ಸರ್ವಿಸ್ ಟೆಕ್ನಿಶಿಯನ್ ಹುದ್ದೆಗೆ ಪಿ.ಯು.ಸಿ., ಡಿಪ್ಲಾಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು ಕಲಬುರಗಿ, ಯಾದಗಿರಿ, ಬೀದರ ನಿವಾಸಿಯಾಗಿರಬೇಕು ಒಂದು ವರ್ಷ ಅನುಭವ ಹೊಂದಿರಬೇಕು.
ಮಲ್ಟಿಪಲ್‍ಒಪನಿಂಗ್ಸ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಿ.ಯು.ಸಿ., ಐ.ಟಿ.ಐ., ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು ಬೆಂಗಳೂರು ನಿವಾಸಿಯಾಗಿರಬೇಕು.
ಬಿವರೇಜ್‍ಇನ್ಸುರೆನ್ಸ್ ಅಪ್ರೆಂಟಿಶಿಫ್ ಹುದ್ದೆಗೆ ಐ.ಟಿ.ಐ., ಎಲೆಕ್ಟ್ರೇಶಿಯನ್/ಫಿಟ್ಟರ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 24 ವರ್ಷದೊಳಗಿರಬೇಕು. ಕಲಬುರಗಿ ನಿವಾಸಿಯಾಗಿರಬೇಕು.
ಸೆಲ್ಸ್‍ಎಕ್ಸಿಕ್ಯೂಟಿವ್ ಮತ್ತು ಟೆಲಿಕಾಲರ್ ಹುದ್ದೆಗೆ ಬಿ.ಬಿ.ಎ, ಬಿ,ಕಾಂ, ಬಿ.ಬಿ.ಎಂ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಮಲ್ಟಿಪಲ್‍ಒಪನಿಂಗ್ಸ್ ಹುದ್ದೆಗೆ ಪಿ.ಯು.ಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಫೀಲ್ಡ್‍ಆಫಿಸರ್, ಸಿನಿಯರ್ ಫೀಲ್ಡ್‍ಆಫಿಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.ಸೇಡಂ,ಯಾದಗಿರಿ,ಆಳಂದ,ಶಹಾಪೂರ ನಿವಾಸಿಯಾಗಿರಬೇಕು
ಎಸೋರ್ಸ್ ಪರಸನ್ ಹುದ್ದೆಗೆ ಬಿ.ಎ ಬಿ.ಇಡಿ, ಬಿಎಸ್.ಸಿ ಬಿ.ಇಡಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಕಲಬುರಗಿ ಮತ್ತು ತಾಲೂಕು ನಿವಾಸಿಯಾಗಿರಬೇಕು ಒಂದು ವರ್ಷ ಸೇಲ್ಸ್ ಅನುಭವ ಇರಬೇಕು.
ಸೆಲ್ಸ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಹೊಂದಿರಬಹುದು ವಯೋಮಿತಿ 20 ರಿಂದ 38 ವರ್ಷದೊಳಗಿರಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್ ಪ್ರತಿ, ರೆಸ್ಯೂಮ್ (ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ 08472-274846, ಮೊಬೈಲ್ ಸಂಖ್ಯೆ 8003343944 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…