ಸಂಚಾರಿ ಪೋಲಿಸರಿಗೆ ಅಲೋಕ್ ಕುಮಾರ್ ಹೆಲ್ಮಿಟ್ ವಿತರಣೆ

0
15

ಕಲಬುರಗಿ: ಪೊಲೀಸ್ ತರಬೇತಿ ಮಹಾವಿದ್ಯಾಲಯ, ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಯುನೈಟೆಡ್ ಆಸ್ಪತ್ರೆ ನಗರದ ಜಗತ್ ವೃತ್ತದಲ್ಲಿ ಆಯೋಜಿಸಿದ್ದ ಸಂಚಾರಿ ಅರಿವು ಕಾರ್ಯಕ್ರಮದಲ್ಲಿ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಉದ್ಘಾಟಿಸಿ ಸಂಚಾರಿ ಪೋಲಿಸರಿಗೆ ಹೆಲ್ಮಿಟ್ ವಿತರಿಸಿದರು.

ಎಸ್.ಪಿ. ಅಷ್ಟೂರು ಶ್ರೀನಿವಾಸಲು, ನಗರ ಪೆÇಲೀಸ್ ಆಯುಕ್ತ ಚೇತನ್ ಆರ್, ಯುನೈಟೆಡ್ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ವಿಕ್ರಮ್ ಸಿದ್ದಾರೆಡ್ಡಿ, ಡಾ.ವೀಣಾ ಸಿದ್ದಾರೆಡ್ಡಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here