ಕಲಬುರಗಿ; ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಅವರು ಉದ್ಘಾಟಿಸಿದರು.
ಅಣದೂರು ಬುದ್ಧವಿಹಾರ ಭಂತೆ ವರಜ್ಯೋತಿ, ಪ್ರಾಧ್ಯಾಪಕ ಅಪ್ಪಗೆರೆ ಸೋಮಶೇಖರ್, ಕಿರಣ ಗಾಜನೂರು, ಸಾಹಿತಿ ಮೊಗಳ್ಳಿ ಗಣೇಶ, ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ, ಸಂಚಾಲಕ ಅರ್ಜುನ ಗೊಬ್ಬರ, ರಮೇಶ ಡಾಕಳಕಿ, ನೀಲಕಂಠರಾವ ಮೂಲಗೆ , ನಾಗಣ್ಣ ಬಡಿಗೇರ, ರವಿಕಿರಣ, ಗೋಪಾಲ ಪಿ, ರಾಮಣ್ಣ ಕಲ್ಲದೇವನಹಳ್ಳಿ, ಕೆ.ಎಲ್.ರಾಮಚಂದ್ರ, ನಾಗೇಂದ್ರಪ್ಪ ತಂಬೆ, ರಮೇಶ ರಾಗಿ, ಸುಬ್ರಮಣ್ಯ, ಪ್ರೇಮಾ ಮಂತಾ, ಅಣ್ಣಗೇರೆ ಸೋಮಶೇಖರ, ಶ್ರಿನಿವಾಸ ಖೇಳಗಿ, ಸಂಜುಕುಮಾರ ಜವಳಕರ್, ಮಾರುತಿ ಮಳಗಿ, ಮಾರುತಿ ಹುಳಗೋಳಕರ್, ಶ್ರೀಹರಿ ಕರಕಳ್ಳಿ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…