ಕಲಬುರಗಿ: ಸಂಸದ ಪ್ರತಾಪ್ ಸಿಮಹ ಅವರಿಂದ ದೇಶ ತಲೆತಗ್ಗಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಸದ ಭವನದಲ್ಲಿ ಹೊಗೆ ಬಾಂಬ್ ದಾಳಿಯಾಗಿದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಜವಾಬ್ದಾರಿಹೊಂದಿರುವ ಅಜಿತ್ ದೊಗಲ್ ಏಕೆ ಮಾತಾಡುತ್ತಿಲ್ಲ. ದಾಳಿಕೋರರಿಗೆ ಪಾಸ್ ವಿತರಣೆ ವಿಚಾರ ಮುಚ್ಚಿಹಾಕು ಬಿಜೆಪಿ ಪ್ರಯತ್ನ ಮಾಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವುಕುಮಾರ ಅವರಿಗೆ ಮಾಧ್ಯಮಗಳ ಮುಂದೆ ಬಂದು ಮಾತನಾಡುವವರು ಈಗೇಕೆ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿಲ್ಲ ಸವಾಲ್ ಹಾಕಿದರು.
50 ವರ್ಷಗಳ ನಂತರ ದೇಶದಲ್ಲಿ 56 ಇಂಚ್ನ ಸರಕಾರ ಎಂದು ಬುರಡೆ ಬಿಡುವ ಬಿಜೆಪಿ ನಾಯಕರಿಗೆ ಸದನದಲ್ಲಿ ಹೊಗೆ ಬಾಂಬ್ ದಾಳಿ ಏಕಾಯಿತು ಎಂಬುದರ ಬಗ್ಗೆ ಸ್ಪಷ್ಟನೆ ನೀಡಲು ಆಗುತ್ತಿಲ್ಲ. ವಿರೋಧ ಪಕ್ಷದವರು ಪ್ರಶ್ನೆ ಕೇಳಿದರೇ ಅಪಾದನೆ ಮಾಡಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ ಹಾಗಾದರೇ ಈ ಸರಕಾರಕ್ಕೆ ಪ್ರಶ್ನೆ ಕೇಳುವುದು ತಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡು ವಿಚಾರವಾಗಿ ಸಿಟಿ ರವಿ ಅವರು ಪಕ್ಷದಲ್ಲಿ ಎನಿದಾರೆ ಎಂಬುದು ಗೊತ್ತಾಗಲಿ ಪಕ್ಷದಲ್ಲಿ ಸ್ಥಾನ ಸಿಕ್ಕಮೇಲೆ ಮಾತಾಡಲಿ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…