ಸುರಪುರ: ನಮ್ಮ ಹಿಂದು ಧರ್ಮಮವು ಸನಾತನವಾದದ್ದು ನಮ್ಮ ಧರ್ಮದ ರಕ್ಷಣೆಗಾಗಿ ವಿಶ್ವಹಿಂದು ಪರಿಷತ್ ಸಂಘಟನೆಯು ಸಂಸ್ಥಾಪನೆಯಾಗಿದೆ ಸಂಘಟನೆಯು ಹಿಂದು ಸಮಾಜದ ಸೇವೆ, ಸುರಕ್ಷ ಮತ್ತು ಸಂಸ್ಕೃತಿಯ ಎಂಬ ಮೂರು ದೇಹದಡಿಯಲ್ಲಿ ದೇಸ ಉದ್ದಗಲಕ್ಕೂ ಹಿಂದು ಸಮಾಜವನ್ನು ಜಾಗೃತಿಗೊಳಿಸುತ್ತಿದೆ ಎಂದು ತಿಳಿಸಿದರು.
ವಿಶ್ವಹಿಂದು ಪರಿಶತ್ ವತಿಯಿಂದ ಹಮ್ಮಿಕೊಂಡಿದ್ದ ಸಂಸ್ಥಾಪನಾದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು ಸಂಘಟನೆಯ ಕಾರ್ಯಕರ್ತರು ಧರ್ಮ ರಕ್ಷಣೆಗೆ ಮತ್ತು ದೇಶ ಪ್ರಮವನ್ನು ಯುವಕರಲ್ಲಿ ಜಾಗೃತಿಗೊಳಿಸುವ ಕೆಲಸಮಾಡಬೇಕು ಮತ್ತು ನಮ್ಮ ಸಂಸ್ಕೃತಿಯನ್ನು ಮರೆತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿರುವ ಸಮಾಜಕ್ಕೆ ಹಿಂದು ಧರ್ಮದ ಸಂಕೃತಿಯ ಅರಿವು ಮೊಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಭಾರತಾಂಬೆಯ ಮತ್ತು ಶ್ರೀಕೃಷ್ಣ ಭಗವಾನ ಭಾವಚಿತ್ರಗಳ ಶೋಭಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಿಹೆಚ್‌ಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜೀವ್, ತಾಲೂಕು ಅಧ್ಯಕ್ಷ ಮೌನೇಶ ಕಲಬುರ್ಗಿ, ರಾಮಚಂದ್ರ ಪುರೋಹಿತ ವೇದಿಕೆಯಲ್ಲಿದ್ದರು ವಾಗರಾಜ ದೇವಾಪುರ ಸ್ವಾಗತಿಸಿದರು, ಶಿವು ಕೆಂಭಾವಿ ನಿರೂಪಿಸಿದರು, ಶರಣಯ್ಯ ಸ್ವಾಮಿ ವಂದಿಸಿದರು ಆರ್.ಎಸ್.ಎಸ್, ಎಬಿವಿಪಿ, ರಾಮಸೇನಾ ಕಾರ್ಯಕರ್ತರು ಸೇರಿದಂತೆ ಇನ್ನಿತರರಿದ್ದರು.
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…