ಚಿತ್ತಾಪುರ; ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಮರವಾಡಿ ಗ್ರಾಮದಿಂದ ಬಲರಾಮಚೌಕ್ ವರೆಗೆ 4 ಕೋಟಿ 46 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು.
ಇದೇ ವೆಳೆ 10 ಲಕ್ಷ ರೂ ವೆಚ್ಚದಲ್ಲಿ ರಾಮನಗರ ತಾಂಡಾದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ವಾಡಿ ಚಿತ್ತಾಪುರ ರಾಷ್ಟ್ರೀಯ ಹೆದ್ದಾರಿಯಿಂದ ರಾಮನಗರ ತಾಮಡಾದವರೆಗೆ 2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಾಗರೆಡ್ಡಿ ಪಾಟೀಲ್, ಇಸ್ಮಾಯಿಲ್ ಸಾಬ್, ಶಿವಶರಣಪ್ಪ ಸಾಹುಕಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…