ಕಲಬುರಗಿ: ಜೇವರ್ಗಿ ತಾಲೂಕಿನ ಯಳವಾರ ಗ್ರಾಮ ಪಂಚಾಯಿತಿಯನ್ನು ರೌಡಿ ಶೀಟರ್ ಗಳಿಂದ ರಕ್ಷಿಸಿ ಹೊಸದಾಗಿ ನಿಯುಕ್ತಿಗೊಂಡಿರುವ ಪಿ.ಡಿ.ಓ. ರವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ದಲಿತ ಅಧ್ಯಕ್ಷ ಹಕ್ಕು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಮಲಾಪೂರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯಿತಿಯ ಪಿಡಿಓ ಜಗನ್ನಾಥ ರೆಡ್ಡಿಯವರನ್ನು ಈ ಹಿಂದೆ ಅಮಾನತ್ತುಗೊಳಿಸಲಾಗಿತ್ತು. ತಾಲೂಕಿನ ಪಂಚಾಯಿತಿಯ ಎ.ಡಿ. ಯನ್ನಾಗಿ ನಿಯುಕ್ತಗೊಳಿಸಲಾಗಿತ್ತು. ಎ.ಡಿ. ಹುದ್ದೆಯನ್ನು ತೆರವುಗೊಳಿಸಿ ಭ್ರಷ್ಟಾಚಾರದ ಆರೋಪದಡಿ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಜಿಲ್ಲಾಧ್ಯಕ್ಷ ಮಂಜುನಾಥ ಎಸ್. ಭಂಡಾರಿ, ಶಿವಲಿಂಗಪ್ಪ ಎಸ್. ದೊಡ್ಡನಿ, ಶ್ರೀಕಾಂತ ರೆಡ್ಡಿ, ಚಂದ್ರಶಾ ಗಾಯಕವಾಡ, ದತ್ತಾ ಕಟ್ಟಿಮನಿ, ಮೋಹನ್ ಚಿನ್ನಾ, ರಾಜು ಎಸ್. ಲೆಂಗಟಿ, ಕಪೀಲ ಜೆ. ವಾಲಿ, ಅಸ್ರಫ ಅಲಿ, ಗುರು ಎಸ್. ಮಾಳಗೆ, ಮಲ್ಲೇಶ್ ಸಿ. ಯಾದವ್, ಚೆನ್ನು ನಾಲ್ನೋಡಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…