ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಶಾಲೆಯಲ್ಲಿ ಕ್ರಿಸ್ ಮಸ್ ನಿಮಿತ್ತ ಸಂಸ್ಕೃತಿಕ ಕಾರ್ಯಕ್ರಮ

0
12

ಕಲಬುರಗಿ; ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕ್ರಿಸ್ ಮಸ್ ಹಬ್ಬವನ್ನು ಅತೀ ವಿಜೃಂಬಣೆಯಿಂದ ಆಚರಿಸುವದರ ಜೊತೆಗೆ ಶಾಲೆಯ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಮತ್ತು ನೃತ್ಯಗಳನ್ನು ಮಾಡುವದರ ಮೂಲಕ ಎಲ್ಲರ ಗಮನ ಸೆಳೆಯಿತು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಾಮಚಂದ್ರ ಡಿ ರಘೋಜಿ,  ಸಂಸ್ಥೆಯ ಕಾರ್ಯದರ್ಶಿ ಮೀರಾ ಆರ್ ರಘೋಜಿ, ಸಂಸ್ಥೆಯ ಸಂಚಾಲಕಿ ಕುಮಾರಿ ನಂದಿನಿ ಆರ್ ರಘೋಜಿ, ಶಾಲೆಯ ಪ್ರಾಂಶುಪಾಲ ಪ್ರಮೋದ ಎಸ್ ಮಳೇಕರ,  ಕಾಲೇಜು ಪ್ರಾಂಶುಪಾಲ ಡಾ: ಮಲ್ಲಿಕಾರ್ಜುನ ಕಿಣ್ಣಿ, ಶಾಲೆಯ ಬೊಧಕರು, ಬೋಧಕೇತರರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here