ಕಲಬುರಗಿ; ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕ್ರಿಸ್ ಮಸ್ ಹಬ್ಬವನ್ನು ಅತೀ ವಿಜೃಂಬಣೆಯಿಂದ ಆಚರಿಸುವದರ ಜೊತೆಗೆ ಶಾಲೆಯ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಮತ್ತು ನೃತ್ಯಗಳನ್ನು ಮಾಡುವದರ ಮೂಲಕ ಎಲ್ಲರ ಗಮನ ಸೆಳೆಯಿತು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಾಮಚಂದ್ರ ಡಿ ರಘೋಜಿ, ಸಂಸ್ಥೆಯ ಕಾರ್ಯದರ್ಶಿ ಮೀರಾ ಆರ್ ರಘೋಜಿ, ಸಂಸ್ಥೆಯ ಸಂಚಾಲಕಿ ಕುಮಾರಿ ನಂದಿನಿ ಆರ್ ರಘೋಜಿ, ಶಾಲೆಯ ಪ್ರಾಂಶುಪಾಲ ಪ್ರಮೋದ ಎಸ್ ಮಳೇಕರ, ಕಾಲೇಜು ಪ್ರಾಂಶುಪಾಲ ಡಾ: ಮಲ್ಲಿಕಾರ್ಜುನ ಕಿಣ್ಣಿ, ಶಾಲೆಯ ಬೊಧಕರು, ಬೋಧಕೇತರರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…