ಕಲಬುರಗಿ; ನಗರದ ಸೇಡಂ ರಸ್ತೆಯಲ್ಲಿರುವ ಬೃಹತ್ ಡಾ.ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿ 875 ಲಕ್ಷಗಳಲ್ಲಿ 2019 ರಲ್ಲಿ ಪೂರ್ಣಗೊಂಡಿರುತ್ತದೆ ಇನ್ನು ಕಾಮಗಾರಿ ಮಾಡಬೇಕಾಗಿರುತ್ತದೆ ಎಂದು ರೂ.270 ಲಕ್ಷಗಳು ಬೇಕಾಗುತ್ತದೆ ಎಂದು ಭಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ಮಾಡುತ್ತಿರುವ – ಗುತ್ತಿಗೆದಾರರ ಮೇಲೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಒತ್ತಾಯಿಸಿ ಪ್ರತಿಭಟನೆ ಜರುಗಿತು.
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್. ಫರತಾಬಾದ ಅವರು ಬುಧುವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಂಬು ಮಸ್ಕಿ, ಅಕ್ಷಯ, ನವೀನ, ಸಾಯಿಕುಮಾರ ಸಿಂಧೆ. ಪ್ರವೀಣ ಸಿಂಧೆ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…