ಬಿಸಿ ಬಿಸಿ ಸುದ್ದಿ

ಗೊಂಡ ಪರ್ಯಾಯವನ್ನು ಎಸ್.ಟಿ ಎಂದು ಪರಿಗಣಿಸಲು ಆಗ್ರಹಿಸಿ ಡಿ. 22ಕ್ಕೆ ಪ್ರತಿಭಟನೆ

ಕಲಬುರಗಿ: ಗೊಂಡ ಪರ್ಯಾಯವನ್ನು ಎಸ್.ಟಿ ಎಂದು ಪರಿಗಣಿಸಬೇಕೆಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿ ಡಿಸೆಂಬರ್ 22 ರಂದು ಸೇಡಂ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸತೀಜ್ ಎನ್ ಪೂಜಾರಿ ಹಾಬಾಳ ಟಿ ತಿಳಿಸಿದ್ದಾರೆ.

ಬುಧವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 22 ರಂದು ಇಲ್ಲಿನ ಸಂಗೋಳಿ ರಾಯಣ ಉದ್ಯಾನವನದಿಂದ ಜಾಥ ನಡೆಸಿ ಸಹಾಯಕ ಆಯುಕ್ತರ ಮೂಲಕ ಕೇಂದ್ರ ಸರಕಾರಕ್ಕೆ ಒತ್ತಾಯಿಸಲಾಗುವುದೆಂದು ತಿಳಿಸಿದ್ದಾರೆ.

ಮಕ್ಕಳ ಭವಿಷ್ಯಕ್ಕಾಗಿ ಸಮುದಾಯದ ನಾಯಕರು ಹಾಗೂ ಮುಖಂಡರು ವಿದ್ಯಾರ್ಥಿಗಳು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

emedialine

Recent Posts

ನಿರಾಶ್ರಿತ ಕೇಂದ್ರದಲ್ಲಿ ಹಣ್ಣು ಹಂಪಲು ಅನ್ನ ಸಂತರ್ಪಣೆ

ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…

28 mins ago

ಬುದ್ಧ ವಿಹಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ

ಎಂ.ಡಿ‌ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…

31 mins ago

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ; ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ

ಎಂ.ಡಿ‌‌ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

2 hours ago

ಕರವೇ ನಗರ ಘಟಕದ ಪದಾಧಿಕಾರಿಗಳ ಆಯ್ಕೆ

ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…

2 hours ago

ಶಾಸಕ ಮತ್ತಿಮಡು ಹಳೆಶಹಾಬಾದನ ಮನೆಮನೆಗೆ ತೆರಳಿ ಮತಯಾಚನೆ

ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…

2 hours ago

ಜಿಲ್ಲಾಧ್ಯಕ್ಷ-ತಾಲೂಕು ಅಧ್ಯಕ್ಷರಾಗಿ ಬಳಿರಾಮ ರಾಮಜಿ, ಶಿವರಾಜ ದೇಶಮುಖಪ್ಪಾ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…

7 hours ago