ಬಿಸಿ ಬಿಸಿ ಸುದ್ದಿ

ಗ್ಯಾಸ್ ಸಿಲಿಂಡರ್ ಗೆ e-kyc ಅವಧಿ ವಿಸ್ತರ್ಣಗೆ ವೆಲ್ ಫೇರ್ ಪಾರ್ಟಿ ಅಗ್ರಹ

ಕಲಬುರಗಿ: ಗ್ಯಾಸ್ ಸಿಲಿಂಡರ್ ಗೆ e-kyc ಡಿಸೆಂಬರ್ 31 ಕೊನೆ ದಿನಾಂಕವನ್ನು ವಿಸ್ತರ್ಣ ಮಾಡಬೇಕೆಂದು ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್ ಆಗ್ರಹಿಸಿದ್ದಾರೆ.

ಭಾರತ ಸರ್ಕಾರದ ತೈಲ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗ್ಯಾಸ್ ಸಿಲಿಂಡರ್ ಗೆ ಡಿಸೆಂಬರ್ 31 ರೊಳಗೆ e-kyc ಮಾಡಿಸುವುದು ಕಡ್ಡಾಯ ಎಂದು ಘೋಷಿಸಿದೆ.

ಇದನ್ನು ಡಿಸೆಂಬರ್31 ರೊಳಗೆ ಎಂದು ನಿಗದಿ ಪಡಿಸಿರುವುದು ಸರಿಯಲ್ಲ. ಗ್ರಾಹಕರಿಗೆ ಕನಿಷ್ಠ ಎರಡು ತಿಂಗಳ ಅವಧಿ ದಿನಾಂಕ ವಿಸ್ತರ್ಣ ಮಾಡಿ ಕೇವಲ ಗ್ಯಾಸ್ ಏಜೆನ್ಸಿ ಗಳಿಗೆ ಸೀಮಿತ ಗೊಳಿಸಿದೇ ಬೆರೆ ಬೆರೆ ಕೇಂದ್ರಗಳ ಮೂಲಕ ಇನ್ನೂ ಹೆಚ್ಚಿನ ಕಡೆ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

12 mins ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

15 mins ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

19 mins ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

23 mins ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

25 mins ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

28 mins ago