ಕಲಬುರಗಿ: ನಗರದ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸಭಾಂಗಣದಲ್ಲಿ ಕರ್ನಾಟಕ ಹೈಕೋರ್ಟನ ನಿವೃತ್ತ ನ್ಯಾಯಮೂರ್ತಿ.ದಿ. ಎನ್ .ಕೆ ಪಾಟೀಲ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಜರುಗಿತು.
ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪ್ರಸನ್ನ.ಬಿ ವರಾಳೆ, ನ್ಯಾಯಮೂರ್ತಿ ಆರ್ ದೇವದಾಸ, ನ್ಯಾಯಮೂರ್ತಿ ಅಶೋಕ ಕಿಣಗಿ, ಕಲಬುರಗಿ ಹೈಕೋರ್ಟ ಬಾರ್ ಅಸೋಸಿಯೇಷನ್ ಅಧ್ಯಕ್ಷ ಗುಪ್ತಲಿಂಗ ಪಾಟೀಲ, ಅಶೋಕ ಮುಲಗೆ, ಸಂತೋಷ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.